Guidelines For school Reopening: 9 ರಿಂದ 12ನೇ ತರಗತಿ ವರೆಗೆ ಶಾಲೆಗಳು ಆರಂಭಕ್ಕೆ ಕೇಂದ್ರ ಮಾರ್ಗಸೂಚಿ ರಿಲೀಸ್

9 ರಿಂದ 12ನೇ ತರಗತಿ ಶಾಲೆಗಳು ಆರಂಭ: ಮಾರ್ಗಸೂಚಿ ಬಿಡುಗೆ ಮಾಡಿದ ಕೇಂದ್ರ ಸರ್ಕಾರ

ಸೆಪ್ಟೆಂಬರ್ 01 ರಿಂದ ದೇಶದೆಲ್ಲೆಡೆ ಅನ್ಲಾಕ್ 4.0 ಆರಂಭವಾಗಿದ್ದು, ಈ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ಸರ್ಕಾರ 9 ರಿಂದ 12ನೇ ತರಗತಿವರೆಗೆ ಸೆಪ್ಟೆಂಬರ್ 21 ರಿಂದ ಶಾಲೆಗಳನ್ನು ಸ್ವಪ್ರೇರಣೆಯಿಂದ ತೆರೆಯಲು ಅವಕಾಶ ನೀಡಿತ್ತು. ಈ ಕುರಿತು ಶಾಲೆಗಳು ಅನುಸರಿಸಬೇಕಾದ ಮಾರ್ಗಸೂಚಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದೆ. ಅಲ್ಲದೇ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

9 ರಿಂದ 12ನೇ ತರಗತಿ ಶಾಲೆಗಳು ಆರಂಭ: ಮಾರ್ಗಸೂಚಿ ಬಿಡುಗೆ ಮಾಡಿದ ಕೇಂದ್ರ ಸರ್ಕಾರ

ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು:

* ಶಾಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ
* ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಸಾಮಾಜಿಕ ಅಂತರವಿರಬೇಕು.
* ಶಾಲೆಗಳಲ್ಲಿ ಆಗಾಗ ಹ್ಯಾಂಡ್ ಸ್ಯಾನಿಟೈಸರ್ ಬಳಸುತ್ತಿರತಕ್ದದ್ದು
* ಮಕ್ಕಳು ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಬಳಸುತ್ತಿರತಕ್ಕದ್ದು.
* ಶಾಲೆಯ ಆವರಣದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ.
* ಮಕ್ಕಳಲ್ಲಿ ಯಾವುದೇ ರೀತಿಯ ಆರೋಗ್ಯ ತೊಂದರೆಗಳು ಕಂಡುಬಂದಲ್ಲಿ ಮೇಲ್ವಿಚಾರಕರಿಗೆ ವರದಿ ಮಾಡಬೇಕು.
* ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪೆನ್ ಪೆನ್ಸಿಲ್ ಇತ್ಯಾದಿಗಳನ್ನು ಇತರ ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳದಿರುವುದು
* ಶಾಲೆಗಳಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಗುಂಪು ಸೇರುವುದನ್ನು ನಿಯಂತ್ರಿಸುವುದು.
* ಆರೋಗ್ಯ ಸೇತು ಅಪ್ಲಿಕೇಶನ್ನ ಬಳಕೆಯನ್ನು ಎಲ್ಲಿ ಸಾಧ್ಯವೋ ಅಲ್ಲಿ ಬಳಸುವ ಮೂಲಕ ವಿದ್ಯಾರ್ಥಿಗಳಿಗೆ ಸಲಹೆ ನೀಡಬಹುದು.

9 ರಿಂದ 12ನೇ ತರಗತಿ ಶಾಲೆಗಳು ಆರಂಭ: ಮಾರ್ಗಸೂಚಿ ಬಿಡುಗೆ ಮಾಡಿದ ಕೇಂದ್ರ ಸರ್ಕಾರ

ಎಲ್ಲಾ ಶಾಲೆಗಳು (IX ರಿಂದ XII ತರಗತಿಗಳೊಂದಿಗೆ) ಈ ವ್ಯವಸ್ಥೆಗಳನ್ನು ಮಾಡಿಕೊಳ್ಳಬಹುದು:

* ಆನ್‌ಲೈನ್ / ದೂರಶಿಕ್ಷಣವನ್ನು ಮುಂದುವರಿಸಬಹುದು ಮತ್ತು ಅದಕ್ಕೆ ಪ್ರೋತ್ಸಾಹಿಸಲಾಗುವುದು.
* 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಸ್ವಯಂಪ್ರೇರಣೆಯಿಂದ ತಮ್ಮ ಶಾಲೆಗೆ ಭೇಟಿ ನೀಡಲು ಅನುಮತಿ ನೀಡಲಾಗಿದೆ. ಅಂತಹ ಮಕ್ಕಳು ಪೋಷಕರು / ಪಾಲಕರ ಒಪ್ಪಿಗೆಯನ್ನು ಲಿಖಿತ ರೂಪದಲ್ಲಿ ಪಡೆದುಕೊಳ್ಳಬೇಕು.

ಅಭ್ಯರ್ಥಿಗಳು ಅಧಿಕೃತ ಮಾರ್ಗಸೂಚಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
MoHFW released guidelines for school reopening for class 9 to 12. Here are the guidelines in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+