NABARD Prelims Result 2021 : ನಬಾರ್ಡ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳ ಫಲಿತಾಂಶ ರಿಲೀಸ್

ನಬಾರ್ಡ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ರಿಲೀಸ್

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ (ಗ್ರೂಪ್ ಎ ಮತ್ತು ಬಿ) ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ನಬಾರ್ಡ್ ನಲ್ಲಿ ಖಾಲಿ ಇರುವ 162 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿ ಪ್ರಕ್ರಿಯೆಯನುಸಾರ ಸೆಪ್ಟೆಂಬರ್ 17 ಮತ್ತು 18,2021ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗಿದ್ದು, ಇದೀಗ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ.

ನಬಾರ್ಡ್ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನೀಡಿರುವ
Pdf ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಅಲ್ಲಿ ತಮ್ಮ ರೋಲ್ ನಂಬರ್ ಎಂದು ಚೆಕ್ ಮಾಡಿಕೊಳ್ಳುವ ಮೂಲಕ ಫಲಿತಾಂಶ ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
NABARD released prelims result 2021 for manager and assistant manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+