NATA Result 2022 : ನ್ಯಾಷನಲ್ ಆಪ್ಟಿಟ್ಯೂಡ್ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?

ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA), ಆರ್ಕಿಟೆಕ್ಚರ್‌ನಲ್ಲಿ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ (NATA 2022) ಫಲಿತಾಂಶವನ್ನು ಘೋಷಿಸಿದೆ. ಅಭ್ಯರ್ಥಿಗಳು NATA ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್- nata.in ನಲ್ಲಿ ಪರಿಶೀಲಿಸಬಹುದು.

ನ್ಯಾಷನಲ್ ಆಪ್ಟಿಟ್ಯೂಡ್ ಪರೀಕ್ಷೆಯ ಫಲಿತಾಂಶ ಪ್ರಕಟ

NATA 2022 ಸೆಷನ್ 1 ಪರೀಕ್ಷೆಯು ಜೂನ್ 12 ರಂದು ನಡೆಯಿತು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. NATA ಅಂಕಪಟ್ಟಿಯು ಅಭ್ಯರ್ಥಿಯ ಶ್ರೇಣಿ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳನ್ನು ಒಳಗೊಂಡಿರುತ್ತದೆ.

NATA ಫಲಿತಾಂಶ 2022: Nata.in ನಲ್ಲಿ ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1 : NATA- nata.in ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ
ಸ್ಟೆಪ್ 2 : ಮುಖಪುಟದಲ್ಲಿ ಫಲಿತಾಂಶವನ್ನು ಪರಿಶೀಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3 : ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ 'ಸಲ್ಲಿಸು' ಬಟನ್ ಕ್ಲಿಕ್ ಮಾಡಿ
ಸ್ಟೆಪ್ 4 : NATA ಸ್ಕೋರ್ ಕಾರ್ಡ್ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಡೌನ್‌ಲೋಡ್ ಮಾಡಿ ಮತ್ತು ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

NATA ಗೆ ಅರ್ಹತೆ ಪಡೆಯಲು ಅಭ್ಯರ್ಥಿಗಳು 200 ಅಂಕಗಳಲ್ಲಿ 75 ಅಂಕಗಳನ್ನು ಪಡೆಯಬೇಕು. ಮೊದಲ ಮತ್ತು ಎರಡನೆಯ ಪರೀಕ್ಷೆಯನ್ನು ಆಯ್ಕೆ ಮಾಡುವ ಅಭ್ಯರ್ಥಿಗಳು ಎರಡೂ ಪರೀಕ್ಷೆಗಳಿಗೆ ಪ್ರತ್ಯೇಕ ಅಂಕಪಟ್ಟಿಗಳನ್ನು CoA ನಿಂದ ನೀಡಲಾಗುತ್ತದೆ ಎಂದು ತಿಳಿದಿರಬೇಕು.

ಎರಡನೇ ಟೆಸ್ಟ್‌ನ ಸ್ಕೋರ್‌ಕಾರ್ಡ್ ಟೆಸ್ಟ್ 1 ರ ಅಂಕಗಳನ್ನು ಸಹ ಒಳಗೊಂಡಿರುತ್ತದೆ. ಎರಡೂ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ, ಎರಡೂ ಪರೀಕ್ಷೆಗಳಲ್ಲಿ ಗಳಿಸಿದ ಉತ್ತಮ ಅಂಕಗಳನ್ನು BArch ಕೋರ್ಸ್‌ಗೆ ಪ್ರವೇಶಕ್ಕಾಗಿ ಮಾನ್ಯ ಸ್ಕೋರ್ ಆಗಿ ತೆಗೆದುಕೊಳ್ಳಲಾಗುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
NATA result has been released, Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+