ನ್ಯಾಷನಲ್ ಹೌಸಿಂಗ್ ಬ್ಯಾಂಕ್ 2019: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರ ಲಭ್ಯ

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2019 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರವೇಶಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 28,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ನ್ಯಾಷನಲ್ ಹೌಸಿಂಗ್ ಬ್ಯಾಂಕ್  ನೇಮಕಾತಿಯ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಜೂನ್ 15 ರಿಂದ ಜೂನ್ 27 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

<strong>ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2019 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2019 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://nhb.org.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿಕಾಣಿಸುವ "Download Interview e-call letter for the Recruitment of Assistant Manager" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವಾಗ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಹಾಗೂ ಸಂದರ್ಶನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಓದಿಕೊಳ್ಳಿ. ಅಭ್ಯರ್ಥಿಗಳು ನೇರವಾಗಿ ಸಂದರ್ಶನ ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
National Housing Bank releaased interview admit card for Assistant Manager posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X