Coronavirus Effect: ರಾಷ್ಟ್ರೀಯ ಪ್ರತಿಭಾ ಶೋಧನ ಪರೀಕ್ಷೆ ಮುಂದೂಡಲಾಗಿದೆ

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರತಿಭಾ ಶೋಧನ ಪರೀಕ್ಷೆಯನ್ನು ಮುಂದೂಡಲಾಗಿದೆ. ಶಾಲಾ ಮಕ್ಕಳಲ್ಲಿರುವ ಪ್ರತಿಭೆಯ ಶೋಧನೆಗಾಗಿ ರಾಷ್ಟ್ರಮಟ್ಟದಲ್ಲಿ ಎರಡು ರೀತಿಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ರಾಷ್ಟ್ರೀಯ ಪ್ರತಿಭಾ ಶೋಧಾ ಎರಡನೇ ಹಂತದ ಪರೀಕ್ಷೆಯನ್ನು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ.

ರಾಷ್ಟ್ರೀಯ ಪ್ರತಿಭಾ ಶೋಧನ ಪರೀಕ್ಷೆ ಮುಂದೂಡಿಕೆ

ಇಲಾಖೆಯು ಮೇ ತಿಂಗಳಲ್ಲಿ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಮತ್ತು ವಿದ್ಯಾರ್ಥಿಗಳಿಂದ ಅರ್ಜಿಯನ್ನು ಕೂಡ ಆಹ್ವಾನಿಸಲಾಗಿತ್ತು. ಆದರೆ ಕೋವಿಡ್-19ನ ಲಾಕ್‌ಡೌನ್‌ನಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರಿಷ್ಕೃತ ವೇಳಾ ಪಟ್ಟಿಯ ದಿನಾಂಕವನ್ನು ರಾಜ್ಯಗಳಿಗೆ ತಿಳಿಸಲಾಗುತ್ತದೆ ಮತ್ತು ಎನ್‌ಸಿಇಆರ್ ಟಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಭಾಗದ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಸೌಲಭ್ಯ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

For Quick Alerts
ALLOW NOTIFICATIONS  
For Daily Alerts

English summary
national talent search exam 2020 has bee been postponed due to Coronavirus.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X