ನೀಟ್ 2019ರ ಪರೀಕ್ಷಾ ಫಲಿತಾಂಶ ಜೂನ್ 5ಕ್ಕೆ ಬಿಡುಗಡೆಯಾಗುವ ಸಾಧ್ಯತೆ

ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್ (NEET) 2019 ರ ಫಲಿತಾಂಶವನ್ನು ಜೂನ್ 5 ರಂದು ಪ್ರಕಟಿಸುವ ಸಾಧ್ಯತೆ ಇದೆ.ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಅದೇ ದಿನ ಮೆರಿಟ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ನೀಟ್ 2019ರ ಫಲಿತಾಂಶ ಜೂನ್ 5ಕ್ಕೆ ಬಿಡುಗಡೆಯ ಸಾಧ್ಯತೆ

ನೀಟ್ ಪರೀಕ್ಷೆಯನ್ನು ಮೇ ತಿಂಗಳ 5 ನೇ ತಾರೀಖಿನಂದು ನಡೆಸಲಾಗಿತ್ತು.ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ https://nta.ac.in/ ನಲ್ಲಿ ನೋಡಬಹುದು.

ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://nta.ac.in/ ಗೆ ಭೇಟಿ ಕೊಡಿ

ಸ್ಟೆಪ್ 2: ನಂತರ "NEET UG Result 2019" ಎಂಬುದರ ಮೇಲೆ ಕ್ಲಿಕ್ ಮಾಡಿ.

ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಷನ್ ನಂಬರ್, ರೋಲ್ ನಂಬರ್ ಮತ್ತು ಹುಟ್ಟಿದ ದಿನಾಂಕ ಸೇರಿದಂತೆ ಪ್ರಮುಖ ಅಂಶಗಳನ್ನು ದಾಖಲಿಸಿ.

ಸ್ಟೆಪ್ 4: ನಿಮ್ಮ ಸ್ಕ್ರೀನ್ ಮೇಲೆ ಬರುವ ಫಲಿತಾಂಶವನ್ನು ವೀಕ್ಷಿಸಿ, ಸೇವ್ ಮಾಡಿಕೊಳ್ಳಿ ಹಾಗೂ ಪ್ರಿಂಟ್ ಔಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
NEET 2019 results will be declare on 5th june
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X