NEET 2020 Answer Key: ನೀಟ್ ಪರೀಕ್ಷೆಯ ಅಂತಿಮ ಕೀ ಉತ್ತರ ರಿಲೀಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನ್ಯಾಷನಲ್ ಎಲಿಜಿಬಿಲಿಟಿ ಕಮ್‌ ಎಂಟ್ರಾನ್ಸ್‌ ಟೆಸ್ಟ್‌ (ಯುಜಿ) 2020 ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://nta.ac.in/ ಗೆ ಭೇಟಿ ನೀಡಿ ಸರಿ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ನೀಟ್ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ

ಎನ್‌ಟಿಎ ನೀಟ್ ಯುಜಿ 2020ರ ಪರೀಕ್ಷೆಯನ್ನು ಸೆಪ್ಟೆಂಬರ್ 13 ರಂದು ನಡೆಸಿತ್ತು ಮತ್ತು ಪರೀಕ್ಷೆಗೆ ಹಾಜರಾಗದ ಅಭ್ಯರ್ಥಿಗಳಿಗೆ ಅಕ್ಟೋಬರ್ 14 ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಅಂತಿಮ ಸರಿಯುತ್ತರಗಳನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.

ನೀಟ್ ಯುಜಿ ಪರೀಕ್ಷೆಯನ್ನು ದೇಶದಾದ್ಯಂತ ಮೆಡಿಕಲ್ ಮತ್ತು ಡೆಂಟಲ್ ಕಾಲೇಜುಗಳ ಪ್ರವೇಶಾತಿಗಾಗಿ ನಡೆಸಲಾಗುತ್ತದೆ. ಈ ವರ್ಷ ನೀಟ್‌ ಯುಜಿ 2020 ಕಟ್‌ ಆಫ್‌ ಅಂಕಗಳು ಕಳೆದ ಬಾರಿಗಿಂತ ಹೆಚ್ಚಾಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಅಭ್ಯರ್ಥಿಗಳು ನೀಟ್ ಯುಜಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಚೆಕ್‌ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released neet ug 2020 final answer key in official website. Candidates can check answer keys now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+