ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ಮುಂದೂಡಿಕೆ

ದೇಶದಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ನೀಟ್ ಮತ್ತು ಜೆಇಇ ಪರೀಕ್ಷೆಯನ್ನು ಸೆಪ್ಟೆಂಬರ್‌ಗೆ ಮುಂದೂಡಿದೆ.

ನೀಟ್, ಜೆಇಇ ಪರೀಕ್ಷೆಗಳು ಮುಂದೂಡಿಕೆ

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಹಿನ್ನೆಲೆಯಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಜೆಇಇ-ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1 ರಿಂದ 6ರ ನಡುವೆ ನಡೆಯಲಿದ್ದು, ಜೆಇಇ-ಅಡ್ವಾನ್ಸ್ ಪರೀಕ್ಷೆಯು ಸೆಪ್ಟೆಂಬರ್ 27 ರಂದು ನಡೆಯಲಿದೆ. ನೀಟ್ ಪರೀಕ್ಷೆ ಸೆಪ್ಟೆಂಬರ್ 13 ರಂದು ನಡೆಯಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದರು.

ಈ ಹಿಂದೆ ನೀಟ್ ಪರೀಕ್ಷೆ ಜುಲೈ 26 ಹಾಗೂ ಜೆಇಇ ಪರೀಕ್ಷೆಗಳು ಜುಲೈ 18 ರಿಂದ 23 ರವರೆಗೆ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರವೇಶಕ್ಕಾಗಿ ನಡೆಸಲಾಗುವ ಜೆಇಇ-ಅಡ್ವಾನ್ಸ್ಡ್ ಅನ್ನು ಆಗಸ್ಟ್ 23 ರಂದು ನಡೆಸಲು ನಿಗದಿಯಾಗಿದ್ದವು. ನೀಟ್ ಪರೀಕ್ಷೆಗೆ ದೇಶದಾದ್ಯಂತ 16.84 ಲಕ್ಷ ವಿದ್ಯಾರ್ಥಿಗಳು ಮತ್ತು ಜೆಇಇ ಮುಖ್ಯ ಪರೀಕ್ಷೆಗೆ ಒಟ್ಟು 9 ಲಕ್ಷ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
neet and jee exams 2020 postponed to september due to covid 19 lockdown.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+