ನೀಟ್, ಜೆಇಇ ಅರ್ಜಿ ತಿದ್ದುಪಡಿ ಮತ್ತು ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಧಿ ವಿಸ್ತರಣೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನೀಟ್, ಜೆಇಇ ಪ್ರಮುಖ ಪರೀಕ್ಷೆಗಳ ಅರ್ಜಿ ತಿದ್ದುಪಡಿ ಮತ್ತು ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ನೀಟ್, ಜೆಇಇ ಪರೀಕ್ಷೆ 2020: ಮೇ.3ರೊಳಗೆ ತಿದ್ದುಪಡಿಗೆ ಅವಕಾಶ

ಜೆಇಇ ಪ್ರಮುಖ ಪರೀಕ್ಷೆ 2020 ಮತ್ತು NEET UG 2020 ಪರೀಕ್ಷೆಗಳಿಗೆ ಈಗಾಗಲೇ ಆನ್ಲೈನ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿ ಮತ್ತು ಪರೀಕ್ಷಾ ಕೇಂದ್ರವನ್ನು ಬದಲಾಯಿಸಲು ಮೇ 03, 2020 ರವರೆಗೆ ಅವಕಾಶ ನೀಡಲಾಗಿದೆ.

ಈ ಹಿಂದೆ ಏಪ್ರಿಲ್ 14, 2020 ರವರೆಗೆ ಮಾತ್ರ ಅವಕಾಶ ನೀಡಿತ್ತು. ಆದರೆ ಕೊರೊನಾ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಆದ ಕಾರಣ ವಿದ್ಯಾರ್ಥಿಗಳಿಗೆ ಮೇ.ರೊಳಗ ತಿದ್ದುಪಡಿ ಮಾಡಲು ಅವಕಾಶ ನೀಡಿದೆ.

ಅಭ್ಯರ್ಥಿಗಳು ನ್ಯಾಷನಲ್ ಟಸ್ಟಿಂಗ್ ಏಜೆನ್ಸಿಯ ಅಧಿಕೃತ ವೆಬ್‌ಸೈಟ್‌ https://nta.ac.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Nta extended date of application form correction and change of exam centres for JEE and NEET exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+