ಮೇ ತಿಂಗಳಿನಲ್ಲಿ ನೀಟ್-2017

ವೈದ್ಯ ಮತ್ತು ದಂತ ವೈದ್ಯ ಕೋರ್ಸ್ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮೇ 7 ರಂದು ನಡೆಯಲಿವೆ.

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ )ಯು ಈ ಪರೀಕ್ಷೆಯನ್ನು ಆಯೋಜಿಸಲಿದ್ದು ಈ ಬಾರಿ ದೇಶಾದ್ಯಂತ ಸುಮಾರು 10 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಕೂರುವ ಸಾಧ್ಯತೆ ಇದೆ.

ದೇಶದ 80 ನಗರಗಳ 1500 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು ಮಾರ್ಚ್-1ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮೇ ತಿಂಗಳಿನಲ್ಲಿ ನೀಟ್-2017

 

ಅರ್ಜಿ ಸಲ್ಲಿಸಲು ಆಧಾರ್ ಕಡ್ಡಾಯ: ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

ಮೇ 7 ಕ್ಕೆ 25 ವರ್ಷ ಮೀರದ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅರ್ಹರಾಗಿದ್ದು, ಮೀಸಲು ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ಐದು ವರ್ಷ ವಿನಾಯಿತಿ ನೀಡಲಾಗಿದೆ.

ದೇಶಾದ್ಯಂತ 10 ವಿವಿಧ ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
NEET entrance exam to be held on may 7, 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X