NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಪ್ರಕಟ, ಡೌನ್‌ಲೋಡ್ ಮಾಡುವುದು ಹೇಗೆ ?

ದಿ ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಶನ್ (ಎನ್‌ಬಿಇಎಂಸ್) ನೀಟ್ ಪಿಜಿ 2021 ಪರೀಕ್ಷೆಯ ಪ್ರವೇಶ ಪತ್ರವನ್ನು ಇಂದು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 
ನೀಟ್ ಪಿಜಿ ಪ್ರವೇಶ ಪತ್ರ ಪ್ರಕಟ

ನೀಟ್ ಪಿಜಿ ಪರೀಕ್ಷೆಯನ್ನು ಸೆಪ್ಟೆಂಬರ್ 11,2021ರಂದು ನಿಗದಿಪಡಿಸಲಾಗಿದೆ. ಈ ಮುಂಚೆ ಪರೀಕ್ಷೆಯನ್ನು ಏಪ್ರಿಲ್ 18,2021ರಂದು ಮಧ್ಯಾಹ್ನ 2 ರಿಂದ ಸಂಜೆ 5:30ರ ವರೆಗೆ ನಿಗದಿಪಡಿಸಲಾಗಿತ್ತು ಆದರೆ ಕೋವಿಡ್ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ನೀಟ್ ಪಿಜಿ 2021 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://nbe.edu.in/ ಗೆ ಭೇಟಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೀಟ್ ಪಿಜಿ 2021 ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು

ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡ ಬಳಿಕ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಂಡು ಪಾಲಿಸತಕ್ಕದ್ದು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕಿದ್ದು, ಫೇಸ್‌ ಮಾಸ್ಕ್, ಹ್ಯಾಂಡ್‌ಸ್ಯಾನಿಟೈಸರ್ ಮತ್ತು ಫೇಸ್‌ಶೀಲ್ಡ್‌ ಬಳಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
The National board of examination released NEET PG examination admit card 2021. Here are the steps to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X