NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಏ.12ಕ್ಕೆ ಪ್ರಕಟ ಸಾಧ್ಯತೆ

ನೀಟ್ ಪಿಜಿ ಪ್ರವೇಶ ಪತ್ರ ಏ.12ರಂದು ಪ್ರಕಟವಾಗುವ ಸಾಧ್ಯತೆ

ದಿ ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಶನ್ (ಎನ್‌ಬಿಇ) ನೀಟ್ ಪಿಜಿ ಪರೀಕ್ಷೆಯ ಪ್ರವೇಶ ಪತ್ರವನ್ನು ಏ.12,2021ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್‌ಲೋಡ್ ಮಾಡಿಕೊಳ್ಳಬಹುದು.

 

ನೀಟ್ ಪಿಜಿ ಪರೀಕ್ಷೆಯು ಏಪ್ರಿಲ್ 18,2021ರಂದು ಮಧ್ಯಾಹ್ನ 2 ರಿಂದ ಸಂಜೆ 5:30ರ ವರೆಗೆ ನಡೆಯಲಿದೆ. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ನೀಟ್ ಪಿಜಿ 2021 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://natboard.edu.in/ ಗೆ ಭೇಟಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೀಟ್ ಪಿಜಿ 2021 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಬ್‌ಮಿಟ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
National board of examination will release NEET PG admit card 2021 on april 12,2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X