NEET Result 2020: ನೀಟ್ ಫಲಿತಾಂಶ ಔಟ್.. ಆನ್‌ಲೈನ್ ನಲ್ಲಿ ವೀಕ್ಷಿಸುವುದು ಹೇಗೆ ?

ನೀಟ್ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ವೀಕ್ಷಿಸಬಹುದು.

ನೀಟ್ ಫಲಿತಾಂಶ ರಿಲೀಸ್

ಎನ್‌ಟಿಎ ನೀಟ್ ಪರೀಕ್ಷೆಯನ್ನು ಹಲವು ಸುರಕ್ಷತಾ ಕ್ರಮಗಳೊಂದಿಗೆ ಸೆಪ್ಟೆಂಬರ್ 13ರಂದು ನಡೆಸಿತ್ತು. ಈ ಪರೀಕ್ಷೆಗೆ 15.97 ಲಕ್ಷ ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ ಮಾಡಿಕೊಂಡಿದ್ದರ ಪೈಕಿ ಶೇ.85.90ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ನೀಟ್ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://nta.ac.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "NEET UG Result 2020" ಎಂಬುದರ ಮೇಲೆ ಕ್ಲಿಕ್ ಮಾಡಿ.

ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಷನ್ ನಂಬರ್, ರೋಲ್ ನಂಬರ್ ಮತ್ತು ಹುಟ್ಟಿದ ದಿನಾಂಕ ಸೇರಿದಂತೆ ಪ್ರಮುಖ ಅಂಶಗಳನ್ನು ದಾಖಲಿಸಿ.
ಸ್ಟೆಪ್ 4: ನಿಮ್ಮ ಸ್ಕ್ರೀನ್ ಮೇಲೆ ಬರುವ ಫಲಿತಾಂಶವನ್ನು ವೀಕ್ಷಿಸಿ, ಸೇವ್ ಮಾಡಿಕೊಳ್ಳಿ ಹಾಗೂ ಪ್ರಿಂಟ್ ಔಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
NEET exam 2020 result announced today. Here is how to check results online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+