How To Download NEET UG Admit card 2020: ನೀಟ್ ಯುಜಿ ಪರೀಕ್ಷೆ ಪ್ರವೇಶ ಪತ್ರ ಔಟ್

ನೀಟ್ ಯುಜಿ ಪ್ರವೇಶ ಪತ್ರ ಪ್ರಕಟ

ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್‌ನ ಪ್ರವೇಶ ಪತ್ರವನ್ನು ಇಂದು ಪ್ರಕಟ ಮಾಡಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನೀಟ್ ಪರೀಕ್ಷೆಯು ಸೆಪ್ಟೆಂಬರ್ 13,2020 ರಂದು ನಡೆಯಲಿದ್ದು ಪರೀಕ್ಷೆಯು ಪೆನ್‌-ಪೇಪರ್ ಮಾದರಿಯಲ್ಲಿ ನಡೆಯಲಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ನೀಟ್ ಯುಜಿ ಪ್ರವೇಶ ಪತ್ರ ಪ್ರಕಟ

ನೀಟ್ ಯುಜಿ 2020 ರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ವಿದ್ಯಾರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ https://ntaneet.nic.in/ntaneet/Welcome.aspx ಗೆ ಹೋಗಿ
ಸ್ಟೆಪ್ 2: ನಂತರ 'Download Admit Card' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೋಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್, ಪಾಸ್ ವರ್ಡ್, ಜನ್ಮ ದಿನಾಂದ ಮತ್ತು ಸೆಕ್ಯುರಿಟಿ ಪಿನ್ ನೀಡಿ
ಸ್ಟೆಪ್ 4: ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿದ ನಂತರ Submit Button ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಸ್ಕ್ರೀನ್ ಮೇಲೆ ಪ್ರವೇಶ ಪತ್ರವು ಕಾಣುತ್ತದೆ ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಚ್ಛಿಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released NEET UG exam 2020 admit card today. exam is scheduled on september 13. How to download read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+