
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಯುಜಿ ಪರೀಕ್ಷೆ 2021 ಅನ್ನು ಸೆಪ್ಟೆಂಬರ್ 12ರಂದು ನಿಗದಿಪಡಿಸಲಾಗಿದೆ. ಆಸಕ್ತರು ಇಂದಿನಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆಸಕ್ತರು ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅರ್ಜಿ ಸಲ್ಲಿಸಲು ಕೆಳಗಿನ ಸ್ಟೆಪ್ಸ್ ಅನುಸರಿಸಿ :
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://ntaneet.nic.in/webinfo/Page/Page?PageId=8&LangId=P ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
NEET UG 2021 registration begins from today. Here is how to apply in kannada.
Story first published: Tuesday, July 13, 2021, 23:56 [IST]


Click it and Unblock the Notifications











