NEET UG Admit Card 2022 : ನೀಟ್ ಯುಜಿ ಪ್ರವೇಶ ಪತ್ರ ಯಾವಾಗ, ಎಲ್ಲಿ ಮತ್ತು ಹೇಗೆ ಡೌನ್‌ಲೋಡ್ ಮಾಡುವುದು ಗೊತ್ತಾ ?

NEET UG 2022 ಪ್ರವೇಶ ಪತ್ರ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶೀಘ್ರದಲ್ಲೇ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಯುಜಿ ಅಥವಾ NEET-UG 2022 ಪ್ರವೇಶ ಪತ್ರ ಕುರಿತಂತೆ ಅಧಿಸೂಚನೆಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಹಲವಾರು ಮಾಧ್ಯಮ ವರದಿಗಳ ಪ್ರಕಾರ, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಯಾವುದೇ ಸಮಯದಲ್ಲಿ ಪ್ರವೇಶ ಪತ್ರಗಳನ್ನು ನಿರೀಕ್ಷಿಸಬಹುದು, ಹಾಗಾಗಿ ಅರ್ಜಿದಾರರು ಆಗಾಗ್ಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪ್ರತಿಯೊಂದು ಅಪ್‌ಡೇಟ್‌ಗಳನ್ನು ಸೂಕ್ಷ್ಮವಾಗಿ ಗಮನಿಸಲು ಅರ್ಜಿದಾರರಿಗೆ ಸಲಹೆ ನೀಡಲಾಗುತ್ತದೆ.

ನೀಟ್ ಯುಜಿ ಪ್ರವೇಶ ಪತ್ರ ಯಾವಾಗ, ಎಲ್ಲಿ ಮತ್ತು ಹೇಗೆ ಡೌನ್‌ಲೋಡ್ ಮಾಡುವುದು ತಿಳಿಯಿರಿ

ಪ್ರಮುಖ ವಿವರಗಳು :

ಈ NEET UG ಪ್ರವೇಶ ಪತ್ರದ ಹೊರತಾಗಿ, ಸುಧಾರಿತ ಮಾಹಿತಿ ಸ್ಲಿಪ್‌ಗಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಸೂಚನೆಯನ್ನು ಬಿಡುಗಡೆ ಮಾಡುತ್ತದೆ. ಈ ಸ್ಲಿಪ್ ನಲ್ಲಿ ಪರೀಕ್ಷಾ ನಗರ, ಅರ್ಜಿದಾರರಿಗೆ ನಿಗದಿಪಡಿಸಲಾದ ಪರೀಕ್ಷಾ ಕೇಂದ್ರ ಮತ್ತು ಇತರ ವಿವರಗಳನ್ನು ಒಳಗೊಂಡಿರುತ್ತದೆ.

ಗಮನದಲ್ಲಿಡಿ :

ಅರ್ಜಿದಾರರು ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿದ ನಂತರ ನಮೂದಿಸಿರುವ ಎಲ್ಲಾ ಸೂಚನೆಗಳನ್ನು ಓದಬೇಕು. NEET ಪ್ರವೇಶ ಪತ್ರವು ಸ್ವಯಂ-ಘೋಷಣೆ ನಮೂನೆಯನ್ನು ಸಹ ಒಳಗೊಂಡಿರಬಹುದು, ಅಲ್ಲಿ ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಆರೋಗ್ಯ ಮತ್ತು ಪ್ರಯಾಣದ ಇತಿಹಾಸವನ್ನು ನಮೂದಿಸಲು ಕೇಳಲಾಗುತ್ತದೆ.

NEET-UG ಪರೀಕ್ಷೆ 2022 :

ಈ ವರ್ಷ ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಜುಲೈ 17 ರಂದು ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಯು ಪೆನ್ ಮತ್ತು ಪೇಪರ್ ಮೋಡ್‌ನಲ್ಲಿ ವಿವಿಧ ಕೇಂದ್ರಗಳಲ್ಲಿ ಆಫ್‌ಲೈನ್‌ನಲ್ಲಿ ನಡೆಯಲಿದೆ.

ನೀಟ್ ಯುಜಿ ಪ್ರವೇಶ ಪತ್ರ ಯಾವಾಗ, ಎಲ್ಲಿ ಮತ್ತು ಹೇಗೆ ಡೌನ್‌ಲೋಡ್ ಮಾಡುವುದು ತಿಳಿಯಿರಿ

ನೀಟ್ ಯುಜಿ 2022 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://neet.nta.nic.in/ ಗೆ ಭೇಟಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೀಟ್ ಯುಜಿ 2022 ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು

ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
NEET UG admit card 2022 to be release soon. Here is when, where and how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+