ಕೇಂದ್ರ ಸರ್ಕಾರ ಅನುಮೋದಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಅಂಶಗಳನ್ನು ರಾಜ್ಯದಲ್ಲಿಯೂ ಅಳವಡಿಸುವತ್ತ ನಮ್ಮ ಇಲಾಖೆ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
"Teach to Transform, Educate to Empower, Learn to Lead"
— S.Suresh Kumar, Minister - Govt of Karnataka (@nimmasuresh) July 29, 2020
-Hon'ble PM Shri @narendramodi
ಈಗಾಗಲೇ ಈ ನೂತನ ಶಿಕ್ಷಣ ನೀತಿಯ ಪ್ರಮುಖ ಅಂಶಗಳನ್ನು ನಮ್ಮ ರಾಜ್ಯದಲ್ಲಿಯೂ ಅಳವಡಿಸುವತ್ತ ನಮ್ಮ ಇಲಾಖೆ ಚಿಂತನೆ ನಡೆಸಿದೆ.
ಹೊಸ ಶಿಕ್ಷಣ ನೀತಿಯಿಂದ ಸರ್ವರಿಗೂ ಗುಣಮಟ್ಟದ ಶಿಕ್ಷಣ ಲಭ್ಯ ಚಾಗಬೇಕೆನ್ನುವುದು ನಮ್ಮೆಲ್ಲರ ಆಕಾಂಕ್ಷೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹೊಸ ಶಿಕ್ಷಣ ನೀತಿಯಿಂದ ಸರ್ವರಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆನ್ನುವುದು ನಮ್ಮೆಲ್ಲರ ಆಕಾಂಕ್ಷೆ" ಎಂದಿದ್ದಾರೆ.
For Quick Alerts
For Daily Alerts