ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ಮಾರ್ಕೆಟಿಂಗ್ ಪ್ರತಿನಿಧಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ಮಾರ್ಕೆಟಿಂಗ್ ಪ್ರತಿನಿಧಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ . ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ 40 ಮಾರ್ಕೆಟಿಂಗ್ ಪ್ರತಿನಿಧಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

 ಎನ್‌ಎಫ್‌ಎಲ್‌ ನೇಮಕಾತಿ  ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ಮಾರ್ಕೆಟಿಂಗ್ ಪ್ರತಿನಿಧಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ಅಧಿಕೃತ ವೆಬ್ ಸೈಟ್ http://www.nationalfertilizers.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ Careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ Recruitment in NFL ಮೇಲೆ ಕ್ಲಿಕ್ ಮಾಡಿ
ಸ್ಪೆಪ್ 4: ಅಲ್ಲಿರುವ Recruitment of Marketing Representative-2019 ಮೇಲೆ ಕ್ಲಿಕ್ ಮಾಡಿ
ಸ್ಪೆಪ್ 5: ನಂತರ Download Admit Card And Print Application ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ನಂತರ ಅಭ್ಯರ್ಥಿಗಳು ಪೇಜ್‌ನ ಬಲಭಾಗದಲ್ಲಿ ಕಾಣಿಸುವ Login ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7: ಅಭ್ಯರ್ಥಿಗಳು ನಿಮ್ಮ Email ಮತ್ತು Date of birth ನೀಡಿ Login ಆಗಿ ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 8: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
National Fertilizers Ltd 2019 has released marketing representative posts Exam admit card on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X