ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ253 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಎನ್‌ಹೆಚ್‌ಎಂ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ಫೆಬ್ರವರಿ 15,2020 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.karnataka.gov.in/hfw/pages/home.aspx ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Result Of MLHP Examination held on 15.02.2020 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಸ್ರ್ರೀನ್ ಮೇಲೆ ಫಲಿತಾಂಶ ಲಭ್ಯವಿರುತ್ತದೆ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ಹೆಸರು ಮತ್ತು ಜನ್ಮ ದಿನಾಂಕದ ಮುಂದೆ ನೀಡಲಾಗಿರುವ ಫಲಿತಾಂಶವನ್ನು ವೀಕ್ಷಿಸಿಕೊಳ್ಳಿ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











