NIFT Design Entrance Exam Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ?

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾಷನ್ ಟೆಕ್ನಾಲಜಿ ಪ್ರವೇಶ ಪರೀಕ್ಷೆಯ ಫಲಿತಾಂಶ ಔಟ್

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಫ್ಯಾಷನ್ ಡಿಸೈನ್ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ವೀಕ್ಷಿಸಬಹುದು.

ಬಿಡಿಇಎಸ್ಮ ಎಂಡಿಇಎಸ್, ಎಂಎಫ್‌ಎಂ ಮತ್ತು ಎಂಎಫ್‌ಟಿ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆಯು ಫೆಬ್ರವರಿ 14 ರಂದು 32 ನಗರಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://nift.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕ ಮತ್ತು ಅರ್ಜಿ ಸಂಖ್ಯೆ ನಮೂದಿಸಿ
ಸ್ಟೆಪ್ 4: ಪ್ರವೇಶ ಪರೀಕ್ಷೆಯ ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National institute of fashion technology released design entrance exam result. how to download read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+