ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) 10ನೇ ತರಗತಿ ಫಲಿತಾಂಶವನ್ನು ಪ್ರಕಟ ಮಾಡಿದೆ.
ಎನ್‌ಐಓಎಸ್ 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆ ಅಭ್ಯರ್ಥಿಗಳು ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
NIOS Exam: 10 ಮತ್ತು 12ನೇ ತರಗತಿ ಬಾಕಿ ಉಳಿದ ಪರೀಕ್ಷೆಗಳು ರದ್ದು
ಎನ್‌ಐಓಎಸ್ 10ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನ ಅಧಿಕೃತ ವೆಬ್‌ಸೈಟ್ https://nios.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ 'ಎನ್‌ಐಓಎಸ್ 10ನೇ ತರಗತಿ ಫಲಿತಾಂಶ' ದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಅನ್ನು ನಮೂದಿಸಿ
ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದುಕೊಳ್ಳಿ
For Daily Alerts