NIOS 12th Result 2020: 12ನೇ ತರಗತಿ ಪರೀಕ್ಷಾ ಫಲಿತಾಂಶ ರಿಲೀಸ್

ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್ (ಎನ್‌ಐಓಎಸ್ ) 12ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ.

ಎನ್‌ಐಓಎಸ್ 12ನೇ ತರಗತಿ ಫಲಿತಾಂಶವನ್ನು ಇಂದು ಮಧ್ಯಾಹ್ನ 3:30ಕ್ಕೆ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆ ಅಭ್ಯರ್ಥಿಗಳು ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು. ಎನ್‌ಐಓಎಸ್ 10ನೇ ತರಗತಿ ಫಲಿತಾಂಶವನ್ನು ಇದೇ ವಾರದಲ್ಲಿ ಪ್ರಕಟ ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎನ್‌ಐಓಎಸ್ 12ನೇ ತರಗತಿ ಫಲಿತಾಂಶ ಪ್ರಕಟ

 

ಎನ್‌ಐಓಎಸ್ 12ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್ (ಎನ್‌ಐಓಎಸ್ ) ನ ಅಧಿಕೃತ ವೆಬ್‌ಸೈಟ್ https://nios.ac.in/ ಗೆ ಭೇಟಿ ನೀಡಿ.

ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ 'ಎನ್‌ಐಓಎಸ್ 12ನೇ ತರಗತಿ ಫಲಿತಾಂಶ' ದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಅನ್ನು ನಮೂದಿಸಿ

ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

NIOS Exam: 10 ಮತ್ತು 12ನೇ ತರಗತಿ ಬಾಕಿ ಉಳಿದ ಪರೀಕ್ಷೆಗಳು ರದ್ದು

For Quick Alerts
ALLOW NOTIFICATIONS  
For Daily Alerts

English summary
NIOS released class 12 results in official website today at 3:30 pm. How to check results read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X