NIOS Exam 2022 : ಎನ್‌ಐಒಎಸ್ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕಗಳು ಪ್ರಕಟ

NIOS 10ನೇ, 12ನೇ ತರಗಗತಿ ಪರೀಕ್ಷೆಗಳು 2022: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ಸೆಕೆಂಡರಿ (10ನೇ ತರಗತಿ), ಸೀನಿಯರ್ ಸೆಕೆಂಡರಿ (12ನೇ ತರಗತಿ) ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅಧಿಸೂಚನೆಯ ಪ್ರಕಾರ NIOS ಅಕ್ಟೋಬರ್/ನವೆಂಬರ್ ಪರೀಕ್ಷೆಗಳು ಅಕ್ಟೋಬರ್ 12 ರಿಂದ ಭಾರತ ಮತ್ತು ವಿದೇಶಗಳಲ್ಲಿ ಗುರುತಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯು ಅಧಿಕೃತ ವೆಬ್‌ಸೈಟ್‌ sdmis.nios.ac.in. ನಲ್ಲಿ ಲಭ್ಯವಿದೆ.

ಎನ್‌ಐಒಎಸ್ ಪರೀಕ್ಷಾ ದಿನಾಂಕಗಳು ಪ್ರಕಟ

NIOS 10ನೇ ತರಗತಿ ಮತ್ತು 12 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳು ಸೆಪ್ಟೆಂಬರ್ 16 ರಿಂದ ನಡೆಯಲಿದೆ. "ಪ್ರಾಯೋಗಿಕ ಪರೀಕ್ಷೆಗಳಿಗೆ ಪರೀಕ್ಷಾ ಕೇಂದ್ರದಿಂದ ಡೌನ್‌ಲೋಡ್ ಮಾಡಬಹುದಾದ ಹಾಜರಾತಿ ಹಾಳೆಗಳು ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ. ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಂದ ದೈನಂದಿನ ಆಧಾರದ ಮೇಲೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಾಗ ಆಂತರಿಕ ಮೌಲ್ಯಮಾಪನಗಳು ಮತ್ತು ಪ್ರಾಯೋಗಿಕ ಪರೀಕ್ಷೆಗಳ ಅಂಕಗಳನ್ನು NIOS ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ" ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

NIOS 10 ಮತ್ತು 12ನೇ ತರಗತಿ ಪ್ರವೇಶ ಪತ್ರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಪ್ರವೇಶ ಪತ್ರ ಪ್ರಕಟವಾದ ಬಳಿಕ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್-sdmis.nios.ac.in ನಲ್ಲಿ ಹಾಲ್ ಟಿಕೆಟ್ ಅನ್ನು ಡೌನ್‌ಲೋಡ್ ಮಾಡಬಹುದು.

NIOS 10ನೇ, 12ನೇ ತರಗತಿ ಪ್ರವೇಶ ಪತ್ರ 2022: ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1 : ಅಧಿಕೃತ ವೆಬ್‌ಸೈಟ್ nios.ac.in ಗೆ ಹೋಗಿ
ಸ್ಟೆಪ್ 2 : ಮುಖಪುಟದಲ್ಲಿ NIOS ಪ್ರವೇಶ ಪತ್ರ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ NIOS ನೋಂದಣಿ ಸಂಖ್ಯೆಯನ್ನು ನಮೂದಿಸಿ
ಸ್ಟೆಪ್ 4 : NIOS ಪ್ರವೇಶ ಪತ್ರ ಪರದೆಯ ಮೇಲೆ ಕಾಣಿಸುತ್ತದೆ
ಸ್ಟೆಪ್ 5 : ಪ್ರವೇಶ ಪತ್ರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ
ಸ್ಟೆಪ್ 6 : ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
NIOS has announced class 10 and 12 exam dates. Check dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+