NIOS Class 10 And 12 Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ?

ಎನ್‌ಐಓಎಸ್ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ

ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್ (ಎನ್‌ಐಓಎಸ್ ) 10 ಮತ್ತು 12ನೇ ತರಗತಿ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.

ಎನ್‌ಐಓಎಸ್ 10 ಮತ್ತು 12ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್ (ಎನ್‌ಐಓಎಸ್ ) ನ ಅಧಿಕೃತ ವೆಬ್‌ಸೈಟ್ https://nios.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ 'ಎನ್‌ಐಓಎಸ್ 10 ಅಥವಾ 12ನೇ ತರಗತಿ ಫಲಿತಾಂಶ' ದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಕ್ಯಾಪ್ಚಾ ಅನ್ನು ನಮೂದಿಸಿ
ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ವೀಕ್ಷಿಸಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIOS released class 10 and class 12 results in official website. Students can check result now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+