SSLC, II PUC Exam Cancellation: ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆ ರದ್ದಾಗುತ್ತಾ ? ಸಚಿವರ ಸ್ಪಷ್ಟನೆ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು!

ರಾಜ್ಯದೆಲ್ಲೆಡೆ ಕೋವಿಡ್ ಹೆಚ್ಚಾದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳು ರದ್ದಾಗುತ್ತಾ ಎಂಬ ಪ್ರಶ್ನೆ ಎಲ್ಲಡೆ ಕೇಳಿಬರುತ್ತಿದ್ದು, ಇದೀಗ ಶಿಕ್ಷಣ ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು!

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೂ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಪಡದೆ ಶ್ರದ್ಧೆಯಿಂದ ಅಧ್ಯಯನದ ಕಡೆಗೆ ಗಮನವಹಿಸುವುದು ಒಳಿತು ಎಂದು ಸಲಹೆ ನೀಡಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
There is no decision on cancellation of SSLC and II puc exams in karnataka. Here is the details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+