Schools Reopening In Karnataka: ಶಾಲೆ ಆರಂಭದ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ

ಶಾಲೆ ಆರಂಭದ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ: ಸಚಿವ ಹೇಳಿಕೆ

ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಇನ್ನೂ ಎರಡು ದಿನಗಳ ಸಭೆ ನಡೆಸುತ್ತೇವೆ ಮತ್ತು ಶಾಲೆಗಳ್ನು ಆರಂಭಿಸುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತೇವೆ. ಬೇರೆ ರಾಜ್ಯಗಳ ಸ್ಥಿತಿಗತಿಯ ಬಗ್ಗೆಯೂ ಅಧ್ಯಯನ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಮೂರು ದಿನದ ಸಭೆ ಮುಗಿದ ಬಳಿಕ ಎಲ್ಲರ ಅಭಿಪ್ರಾಯಗಳನ್ನು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಆದ ನಂತರವೇ ತೀರ್ಮಾನವನ್ನು ತೆಗೆದುಕೊಳ್ಲಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದ ನಂತರ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Minister suresh kumar said no decisions taken on schools reopening yet.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+