Schools Reopening In Karnataka: ಶಾಲೆ ಮತ್ತು ಕಾಲೇಜುಗಳ ಆರಂಭ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

ಕರ್ನಾಟಕ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಇನ್ನು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಾಲೆ ಮತ್ತು ಕಾಲೇಜುಗಳ ಆರಂಭ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಚಿವ ಸ್ಪಷ್ಟನೆ

ಶಾಲೆ ಕಾಲೇಜುಗಳ ಆರಂಭದ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ ಎಂದಿದ್ದಾರೆ.

ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ. ನಾನೀಗ ಸಧ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಅವರು ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Minister suresh kumar clarified that no decisions made on schools and colleges reopening in Karnataka yet.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+