UGC NET Admit Card 2020 Date: ಪರೀಕ್ಷಾ ಪ್ರವೇಶ ಪತ್ರ ಅತೀ ಶೀಘ್ರದಲ್ಲಿ ಪ್ರಕಟ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಯುಜಿಸಿ ಎನ್‌ಇಟಿ 2020ರ ಜೂನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅತೀ ಶೀಘ್ರದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿದೆ. ಯುಜಿಸಿ ಎನ್‌ಇಟಿ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಎನ್‌ಟಿಎ ಯುಜಿಸಿ ನೆಟ್ ಪರೀಕ್ಷಾ ಪ್ರವೇಶ ಪತ್ರ ಅತೀ ಶೀಘ್ರದಲ್ಲಿ ರಿಲೀಸ್

ಎನ್‌ಟಿಎ ಯುಜಿಸಿ ಎನ್‌ಇಟಿ ಪರೀಕ್ಷೆಯು ಅಸಿಸ್ಟೆಂಟ್‌ ಪ್ರೊಫೆಸರ್‌ ಅಥವಾ ಜ್ಯೂನಿಯರ್‌ ರೀಸರ್ಚ್‌ ಫೆಲೋಶಿಪ್‌ ಮತ್ತು ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗೆ ನಡೆಯಲಿದೆ. ದೇಶದೆಲ್ಲೆಡೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 25,2020ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರ ಪ್ರಕಟಗೊಂಡ ಬಳಿಕ ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿ ತಿಳಿಯಿರಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ https://ugcnet.nta.nic.in/webinfo/public/home.aspx ಗೆ ಹೋಗಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಮಯಕ್ಕೆ ಮುಂಚಿತವಾಗಿಯೇ ತಲುಪಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರು ಪಡಿಸಲಾಗುವುದು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
NTA UGC NET 2020 examination admit card to be released soon in official website. Here is the how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+