NTA UGC NET December 2019: ಎನ್‌ಇಟಿ ಡಿಸೆಂಬರ್ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯು 2019ರ ಯುಜಿಸಿ ಎನ್‌ಇಟಿ ಡಿಸೆಂಬರ್ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಂತಿಮ ಕೀ-ಉತ್ತರಗಳನ್ನು ಚೆಕ್‌ ಮಾಡಿಕೊಳ್ಳಬಹುದು.

ಎನ್‌ಇಟಿ ಡಿಸೆಂಬರ್ ಪರೀಕ್ಷೆಯ ಅಂತಿಮ ಕೀ-ಉತ್ತರ ರಿಲೀಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ಎನ್‌ಇಟಿ 2019 ಪರೀಕ್ಷೆಯನ್ನು ಡಿಸೆಂಬರ್ 2 ರಿಂದ 6 ರವರೆಗೆ ದೇಶದಾದ್ಯಂತ ಹಲವು ಕೇಂದ್ರಗಳಲ್ಲಿ ನಡೆಸಿತ್ತು. ಎನ್‌ಇಟಿ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, 180 ನಿಮಿಷಗಳ ಪರೀಕ್ಷಾ ಅವಧಿ ಈ ಪರೀಕ್ಷೆಗೆ ನೀಡಲಾಗಿತ್ತು. ಪರೀಕ್ಷಾ ಫಲಿತಾಂಶವು ಡಿಸೆಂಬರ್ 31,2019ರಂದು ಪ್ರಕಟಗೊಳ್ಳಲಿದ್ದು,ಇದೀಗ ಅಭ್ಯರ್ಥಿಗಳು ಅಂತಿಮ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ಎನ್‌ಟಿಎ ಡಿಸೆಂಬರ್ 10 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಈ ಉತ್ತರಗಳಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಡಿಸೆಂಬರ್ 13,2019ರ ವರೆಗೆ ಅವಕಾಶ ನೀಡಿತ್ತು. ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ.

ಎನ್‌ಇಟಿ ಅಂತಿಮ ಕೀ ಉತ್ತರಗಳನ್ನು ಚೆಕ್ ಮಾಡುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://ugcnet.nta.nic.in/WebInfo/Public/View.aspx?page=1 ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Current Events ನ ಕೆಳಗಿರುವ Final Answer Keys: UGC-NET December 2019 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಲಭ್ಯವಿರುವ ಪ್ರಶ್ನೆಗಳಿಗನುಸಾರ ಸರಿ ಉತ್ತರಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಅಂತಿಮ ಕೀ ಉತ್ತರಗಳನ್ನು ಚೆಕ್‌ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NTA UGC NET december 2019 final answer key released in official website. Candidates can check final answer keys now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+