ಎನ್‌ಡಬ್ಲ್ಯೂಡಿಎ ಜ್ಯೂನಿಯರ್ ಇಂಜಿನಿಯರ್ & ಸ್ಟೆನೋಗ್ರಾಫರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎನ್‌ಡಬ್ಲ್ಯೂಡಿಎ ಜ್ಯೂನಿಯರ್ ಇಂಜಿನಿಯರ್ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ನಡೆಸಲಾಗುವ ಪ್ರವೇಶಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ . ಜ್ಯೂನಿಯರ್ ಇಂಜಿನಿಯರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎನ್‌ಡಬ್ಲ್ಯೂಡಿಎ ಜ್ಯೂನಿಯರ್ ಇಂಜಿನಿಯರ್ & ಸ್ಟೆನೋಗ್ರಾಫರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಎನ್‌ಡಬ್ಲ್ಯೂಡಿಎ ನ ಅಧಿಕೃತ ವೆಬ್ ಸೈಟ್ http://www.nwda.gov.in/content/index.php ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Admit Card For Junior Engineer Junior Accountants Stenographers Grade II and Lower Division Clerks"ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ Admit Card ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಎನ್ ಡಬ್ಲ್ಯೂಡಿಎ ನೇಮಕಾತಿ 73 ಜ್ಯೂನಿಯರ್ ಇಂಜಿನಿಯರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಎನ್ ಡಬ್ಲ್ಯೂಡಿಎ ನೇಮಕಾತಿ 73 ಜ್ಯೂನಿಯರ್ ಇಂಜಿನಿಯರ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NWDA has released the admit cards for junior engineer & stenographer posts Exam on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X