ಎನ್‌ವೈಕೆಎಸ್‌ 2019 : ಡಿವೈಸಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪ್ರಕಟ

ನೆಹರು ಯುವ ಕೇಂದ್ರ ಸಂಘಥನ್ ಡಿವೈಸಿ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗಿದೆ. ಎನ್‌ವೈಕೆಎಸ್‌ ಜಿಲ್ಲಾ ಯೂಥ್ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 3,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

 ಎನ್‌ವೈಕೆಎಸ್‌ 2019:  ಡಿವೈಸಿ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗಾಗಲೇ ಲಿಖಿತ ಪರೀಕ್ಷೆಯನ್ನು ಎದುರಿಸಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ. ಈ ಹುದ್ದೆಗಳಿಗೆ ಜುಲೈ 8 ರಿಂದ 13 ರ ವರೆಗೆ ಸಂದರ್ಶನವನ್ನು ನಡೆಸಲಾಗುವುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎನ್‌ವೈಕೆಎಸ್‌ ಡಿವೈಸಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಎನ್‌ವೈಕೆಎಸ್‌ ಅಧಿಕೃತ ವೆಬ್ ಸೈಟ್ http://nyks.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Call Letters For Interview" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Click for Call Letter for the post of DYC" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಈಗ ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರೋಲ್ ನಂ / ರಿಜಿಸ್ಟ್ರೇಶನ್‌ ನಂ ಮತ್ತು ಪಾಸ್‌ವರ್ಡ್‌/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 6: ಅಭ್ಯರ್ಥಿಗಳು ಸೇವ್‌ ಮಾಡಿ ಡೌನಲೋಡ್ ಮಾಡಿಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು. ಸಂದರ್ಶನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NYKS has released the interview date and admit card for DYC posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+