OIL Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀಯ ತೈಲ ನಿಗಮವು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭರತೀಯ ತೈಲ ನಿಗಮದ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಭಾರತೀಯ ತೈಲ ನಿಗಮವು ಒಟ್ಟು 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಭಾರತೀಯ ತೈಲ ನಿಗಮ ನೇಮಕಾತಿಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.oil-india.com/ ಗೆ ಭೇಟಿ ನೀಡಿ
ಸ್ಟೆಪ್ 2: ಅಭ್ಯರ್ಥಿಗಳು ಕರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ಹುದ್ದೆಯ ಮುಂದಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.

ಆಯ್ಕೆ ಪ್ರಕ್ರಿಯೆ:

ಭಾರತೀಯ ತೈಲ ನಿಗಮವು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಬಹು ಆಯ್ಕೆ ಆಧಾರಿತ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಅಭ್ಯರ್ಥಿಗಳು ಅರ್ಹತೆಯನ್ನು ಪಡೆಯಲು ಕನಿಷ್ಟ ಶೇ.40ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಈ ಹುದ್ದೆಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

More News  

For Quick Alerts
ALLOW NOTIFICATIONS  
For Daily Alerts

English summary
Oil india limited released written exam admit card 2021 for junior assistant posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+