ಓಎನ್‌ಜಿಸಿ ನೇಮಕಾತಿ 2019: ಎಎಇ ಮತ್ತು ಇತರೆ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ನಲ್ಲಿ ಖಾಲಿ ಇರುವ ಎಎಇ,ಕೆಮಿಸ್ಟ್,ಜಿಯೋಲಜಿಸ್ಟ್ ಮತ್ತು ಇತರೆ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ . ಖಾಲಿ ಇರುವ ಒಟ್ಟು 785 ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 25 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

 ಓಎನ್‌ಜಿಸಿ  ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಇದೀಗ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕಿದ್ದು, ಸಂದರ್ಶನ ಪ್ರವೇಶ ಪತ್ರವನ್ನು ಓಎನ್‌ಜಿಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಓಎನ್‌ಜಿಸಿ ವಿವಿಧ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಓಎನ್‌ಜಿಸಿಯ ಅಧಿಕೃತ ವೆಬ್ ಸೈಟ್ https://www.ongcindia.com/wps/wcm/connect/en/home ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "career" ಮೇಲೆ ಕ್ಲಿಕ್ ಮಾಡಿ . ನಂತರ recruitment notice ಮೇಲೆ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಪುಟದ ಮೇಲ್ಭಾಗದಲ್ಲಿ ಇರುವ "Call letter for Gts at E1 level" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು "Interview Call Letters For GT-20109" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಹುಟ್ಟಿದ ದಿನಾಂಕ ಹಾಗೂ ಇ-ಮೇಲ್ ವಿಳಾಸ ನೀಡಿ ಲಾಗಿನ್ ಆಗಿ. ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ
ಸ್ಟೆಪ್ 6: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಕಾಣುವ ಪ್ರವೇಶ ಪತ್ರವನ್ನು ಡೌನಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಸಂದರ್ಶನಕ್ಕೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವಾಗ ಅಗತ್ಯ ದಾಗಲೆಗಳನ್ನು ಒಯ್ಯತಕ್ಕದ್ದು. ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ONGC has released the interview admit card 2019 for AAE,Chimist,Geologist and other vacancies on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+