ಯುಜಿಸಿ ನೆಟ್ ಪರೀಕ್ಷೆಯ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ... ಅರ್ಜಿ ಸಲ್ಲಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ!

ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ, ನ್ಯಾಷನಲ್ ಎಲಿಜಿಬಿಟಿ ಟೆಸ್ಟ್ ಆಯೋಜಿಸಲಿದ್ದು, ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಡಿಸಂಬರ್ ೯ ಮತ್ತು ೨೩ರ ಮಧ್ಯೆ ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು

ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ, ನ್ಯಾಷನಲ್ ಎಲಿಜಿಬಿಟಿ ಟೆಸ್ಟ್ ಆಯೋಜಿಸಲಿದ್ದು, ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಡಿಸಂಬರ್ 9 ಮತ್ತು 23ರ ಮಧ್ಯೆ ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಯುಜಿಸಿ ನೆಟ್ ಪರೀಕ್ಷೆಯ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ... ಅರ್ಜಿ ಸಲ್ಲಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ!

ಇತ್ತೀಚೆಗಷ್ಟೇ ಜುಲೈ 8 ರಂದು ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜ್ಯುಕೇಶನ್, ಯುಜಿಸಿ ನೆಟ್ ಪರೀಕ್ಷೆಯನ್ನ ಆಯೋಜಿಸಿತ್ತು. ಅಷ್ಟೇ ಅಲ್ಲ ವರ್ಷಕ್ಕೆ ಎರಡು ಬಾರಿ ಈ ಪರೀಕ್ಷೆ ಇದುವರೆಗೆ ನಡೆಯುತ್ತಿದ್ದು, ಅದುವೇ ಮುಂದುವರೆಯಲಿದೆ ಎಂದು ಹೆಚ್‌ಆರ್‌ಡಿ ಮಿನಿಸ್ಟ್ರಿ ತಿಳಿಸಿತ್ತು. ಇದೀಗ ಡಿಸಂಬರ್‌ನಲ್ಲಿ ನಡೆಯಲಿರುವ ಈ ಪರೀಕ್ಷೆಯ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭವಾಗಿದೆ.

  • ಸ್ಟೆಪ್ 1: ಎನ್‌ಟಿಎ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ https://www.nta.ac.in/
  • ಸ್ಟೆಪ್ 2: UGC NATIONAL ELIGIBILITY TEST ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ರಿಜಿಸ್ಟ್ರೇಶನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ಫಿಲ್ ಅಪ್ಲಿಕೇಶನ್ ಫಾರ್ಮ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ನಿಮ್ಮ ಫೋಟೋಗ್ರಾಫ್ ಮತ್ತು ಸಹಿಯನ್ನ ಅಪ್‌ಲೋಡ್ ಮಾಡಿ
  • ಸ್ಟೆಪ್ 7: ಅರ್ಜಿ ಶುಲ್ಕ ಪಾವತಿಸಿ
  • ಸ್ಟೆಪ್ 8: ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ, ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ALSO READ: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಆನ್‌ಲೈನ್ ಲಿಂಕ್‌ಗೆ ಕ್ಲಿಕ್ ಮಾಡಿ
ಯುಜಿಸಿ ಪರೀಕ್ಷೆಯ ಕಂಪ್ಲೀಟ್ ಡೀಟೆಲ್ಸ್ ಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:

  • ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭ ದಿನಾಂಕ: ಸೆಪ್ಟಂಬರ್ 1, 2018
  • ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ:ನವಂಬರ್ 19, 2018
  • ಪರೀಕ್ಷೆ ದಿನಾಂಕ: ಡಿಸಂಬರ್ 9 ರಿಂದ 23, 2018
  • ಫಲಿತಾಂಶ ದಿನಾಂಕ: ಜನವರಿ10, 2019

More News  

For Quick Alerts
ALLOW NOTIFICATIONS  
For Daily Alerts

English summary
The National Testing Agency (NTA), which was vested with the authority to conduct the National Eligibility Test (NET) from now onwards, has released the schedule for UGC NET December. The NTA will conduct UGC NET between December 9 and 23, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+