ಪೆರಿಯಾರ್ ವಿಶ್ವವಿದ್ಯಾನಿಲಯದ ಯುಜಿ, ಪಿಜಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?

ಪೆರಿಯಾರ್ ವಿಶ್ವವಿದ್ಯಾನಿಲಯದ ಯುಜಿ, ಪಿಜಿ ಎಪ್ರಿಲ್ ತಿಂಗಳಿನಲ್ಲಿ ನಡೆದ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗುವ ಸಾಧ್ಯತೆ ಇದೆ

ಪೆರಿಯಾರ್ ವಿಶ್ವವಿದ್ಯಾನಿಲಯದ ಯುಜಿ, ಪಿಜಿ ಎಪ್ರಿಲ್ ತಿಂಗಳಿನಲ್ಲಿ ನಡೆದ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗುವ ಸಾಧ್ಯತೆ ಇದೆ. ಫಲಿತಾಂಶ ಪ್ರಕಟವಾದ ಕೂಡಲೇ ವಿದ್ಯಾರ್ಥಿಗಳು ಆಫೀಶಿಯಲ್ ವೆಬ್‌ಸೈಟ್ periyaruniversity.ac.in ಮೂಲಕ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

ಪೆರಿಯಾರ್ ವಿಶ್ವವಿದ್ಯಾನಿಲಯದ ಯುಜಿ, ಪಿಜಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?

ಇದೇ ವರ್ಷ ಎಪ್ರಿಲ್ ತಿಂಗಳಿನಲ್ಲಿ ಯುಜಿ, ಪಿಜಿ ಕೋರ್ಸ್ ನ ಪರೀಕ್ಷೆ ನಡೆದಿತ್ತು. ಕಳೆದ ಬಾರಿ ಜೂನ್ 15 ರಂದು ಫಲಿತಾಂಶ ಪ್ರಕಟವಾಗಿತ್ತು. ಇನ್ನೂ ಕಾಲೇಜಿಗೆ ತೆರಳಿ ಕೂಡಾ ವಿದ್ಯಾರ್ಥಿಗಳು ಫಲಿತಾಂಶ ಪಡೆದುಕೊಳ್ಳಬಹುದಾಗಿದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು

  • ಸ್ಟೆಪ್ 1: ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ periyaruniversity.ac.in
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ರಿಸಲ್ಟ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹೊಸ ಪೇಜ್ ತೆರೆದುಕೊಳ್ಳುತ್ತದೆ
  • ಸ್ಟೆಪ್ 4: ನಿಮ್ಮ ರಿಜಿಸ್ಟ್ರೇಶನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ
  • ಸ್ಟೆಪ್ 5: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ಫಲಿತಾಂಶ ಮೂಡುತ್ತದೆ
  • ಸ್ಟೆಪ್ 7: ರಿಸಲ್ಟ್ ಚೆಕ್ ಮಾಡಿಕೊಂಡು ಸೇವ್ ಮಾಡಿಟ್ಟುಕೊಳ್ಳಿ

ಫಲಿತಾಂಶ ಪ್ರಕಟವಾದ ಕೂಡಲೇ ಯಾರಿಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕೋ ಅಂತಹ ವಿದ್ಯಾರ್ಥಿಗಳು, ರಿಸಲ್ಟ್ ಪ್ರಕಟವಾದ 10 ದಿನದೊಳಗೆ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಕಾಲೇಜಿನ ಶಿಕ್ಷಕರನ್ನ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
The Periyar University is expected to publish the result for UG and PG examination Today. Once released, the students can access the result from the official website. the examination for both graduation and post graduation was held in April this year
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X