PGCET 2020 Application Editing: ಆನ್‌ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ

2020ನೇ ಸಾಲಿನ ಎಂಬಿಎ, ಎಂಇ /ಎಂಟೆಕ್/ ಎಂ.ಅರ್ಕ್ ಕೋರ್ಸುಗಳ ಪ್ರವೇಶಾತಿಗೆ ಪಿಜಿಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಪಿಜಿಸಿಇಟಿ ಆನ್‌ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ

ಸೆಪ್ಟೆಂಬರ್ 24,2020ರಂದು ಬೆಳಿಗ್ಗೆ 11 ರಿಂದ ಸೆಪ್ಟೆಂಬರ್ 25,2020ರ ಸಂಜೆ 6ರ ವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ತಾವು ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯನ್ನು ದಾಖಲಿಸಿರುವ ವಿವರಗಳನ್ನು ಅರ್ಹತೆಗೆ ಅನುಗುಣವಾಗಿ ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಬಹುದು.

ಪಿಜಿಸಿಇಟಿ 2020 ಅರ್ಜಿ ತಿದ್ದುಪಡಿ ಮಾಡುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಅಭ್ಯರ್ಥಿಗಳು ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ
ಸ್ಟೆಪ್ 3: "Payment status tab" ಗೆ ಹೋಗಿ ನಂತರ " Click here to edit application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಈಗ ಮಾಹಿತಿ ತಿದ್ದುಪಡಿ ಮಾಡಿ
ಸ್ಟೆಪ್ 5: ತಿದ್ದುಪಡಿ ನಂತರ ಅಭ್ಯರ್ಥಿಗಳು "Declare Button" ಮೇಲೆ ಕ್ಲಿಕ್ ಮಾಡಿ ನಂತರ "ಸಬ್‌ಮಿಟ್" ಬಟನ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 6: ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
PGCET 2020: Students can edit online application for PGCET 2020 in kea website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X