ಸಿಇಟಿ ನಿಗದಿತ ದಿನಾಂಕಕ್ಕೆ ನಡೆಯಲಿವೆ, ಆದ್ರೆ ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ

ಜುಲೈ 30 ಮತ್ತು 31 ರಂದು ನಿಗಧಿಯಾಗಿದ್ದ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಆದರೆ ಆಗಸ್ಟ್ 8 ಮತ್ತು 9 ರಂದು ನಿಗದಿಯಾಗಿದ್ದ ಪಿಜಿಸಿಇಟಿ ಹಾಗೂ ಡಿಪ್ಲೋಮಾ ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪಮುಖ್ಯ ಮಂತ್ರಿಗಳು ಡಾ. ಅಶ್ವತ್ಥನಾರಾಯಣ ರವರು ಟ್ವೀಟ್ ಮಾಡಿದ್ದಾರೆ.

ಪಿಜಿಸಿಇಟಿ 2020 ಪರೀಕ್ಷೆ ಮುಂದೂಡಿಕೆ

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಗದಿಯಾದ ದಿನಾಂಕದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದೂ ಪರೀಕ್ಷೆಗೆ ಬೇಕಾದ ಮುಂಜಾಗ್ರತೆಯನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
PGCET exam postponed and cet will held on july 30 and 31 said by DCM Ashwath Narayana.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X