ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಅರ್ಜಿ ಆಹ್ವಾನ

ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಕೃಷಿ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಕೃಷಿ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರೋತ್ಸಾಹಧನ ನೀಡಲು ಆನ್-ಲೈನ್ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು ಸಂಬಂಧಿಸಿದ ತಾಲ್ಲೂಕು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.

ಪ್ರೋತ್ಸಾಹಧನದ ವಿವರ

ಪಿಯುಸಿ, ಡಿಪ್ಲೊಮಾ ತೇರ್ಗಡೆಯಾದವರಿಗೆ ರೂ.20000/-
ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ರೂ.25000/-
ಸ್ನಾತಕೋತ್ತರ ಪದವಿ ಅಭ್ಯರ್ಥಿಗಳಿಗೆ ರೂ.30000/-
ಕೃಷಿ, ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ರೂ.35000/-

ಪ್ರಮುಖ ದಿನಾಂಕಗಳು

ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 31-07-2017
ಇತರೆ ಕೋರ್ಸ್ ಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ 30-09-2017

ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ಸೈಟ್ ಗಮನಿಸಿ web5.kar.nic.in

More News  

For Quick Alerts
ALLOW NOTIFICATIONS  
For Daily Alerts

English summary
DEPARTMENT OF SOCIAL WELFARE INVITES ONLINE APPLICATION FOR PRIZE MONEY FOR FIRST ATTEMPT FIRST CLASS SC ST STUDENTS
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+