RGUHS Postpones MBBS Exams: ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಎಂಬಿಬಿಎಸ್ ಪರೀಕ್ಷೆ ಅ.13ಕ್ಕೆ ಮುಂದೂಡಿಕೆ

ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಎಂಬಿಬಿಎಸ್ ಪರೀಕ್ಷೆಗಳು ಮುಂದೂಡಿಕೆ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಸೆಪ್ಟೆಂಬರ್.15ಕ್ಕೆ ನಿಗಧಿಪಡಿಸಿದ್ದ ಎಂಬಿಬಿಎಸ್ ಪರೀಕ್ಷೆಯನ್ನು ಮುಂದೂಡಿದೆ.

 

ಈ ಕುರಿತು ಪರೀಕ್ಷಾಂಗ ವಿಭಾಗದ ರಿಜಿಸ್ಟಾರ್ ಡಾ.ಕೆ.ಬಿ.ಲಿಂಗೇಗೌಡ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಸೆಪ್ಟೆಂಬರ್ 15 ರಿಂದ ಆರಂಭವಾಗಬೇಕಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಎಂಬಿಬಿಎಸ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಎಂಬಿಬಿಎಸ್ ಪರೀಕ್ಷೆಯನ್ನು ಅಕ್ಟೋಬರ್ 13,2020 ರಿಂದ ನಡೆಸಲಾಗುವುದು ಮತ್ತು ವಿಷಯವಾರು ಪರೀಕ್ಷೆಗಳ ದಿನಾಂಕಗಳನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Rajiv gandhi universtiy of health sciences postponed mbbs examination to october 13 in karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X