ಆರ್ ಬಿಐ 2019ರ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2019ರ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ನೇಮಕಾತಿಯ ಆನ್‌ಲೈನ್ ಫೇಸ್ II ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಆರ್‌ಬಿಐ ಒಟ್ಟು 199 ಗ್ರೇಡ್ ಬಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 11,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಆರ್ ಬಿಐ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಫೇಸ್ II ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಆರ್ ಬಿಐ ಆನ್‌ಲೈನ್ ಫೇಸ್ II ಪರೀಕ್ಷಾ ಪ್ರವೇಶ ಪತ್ರ ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಅನುಸರಿಸಿ:

ಸ್ಟೆಪ್ 1: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆರ್ ಬಿಐನ ಅಧಿಕೃತ ವೆಬ್‌ಸೈಟ್‌ https://www.rbi.org.in/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Current Vacancies ನಲ್ಲಿ Call Letter ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಗಳು ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪರದೆಯ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗಿರಬೇಕಿರುತ್ತದೆ. ಪರೀಕ್ಷೆಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
eserve Bank Of India 2019 released online exam (phase II) admit card for grade B officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+