RBI: ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ರಿಲೀಸ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಆರ್‌ಬಿಐ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ರಿಸಲ್ಟ್ ಔಟ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 14 ಮತ್ತು 15,2020 ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಫೇಸ್ I ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾರ್ಚ್ 29,2020ರಂದು ನಡೆಯುವ ಫೇಸ್ II ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.rbi.org.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Opportunities@RBI" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Current Vacancies ಮೇಲೆ ಕ್ಲಿಕ್ ಮಾಡಿ ನಂತರ Results ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು Result of online preliminary examination hel on february 14 and 15,2020 for recruitment of assistant-2019 ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಪಿಡಿಎಫ್‌ ನಲ್ಲಿ ನೀಡಲಾಗಿರುವ ಫಲಿತಾಂಶವನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
RBI 2020 released preliminary examination results for assistant posts. candidates can check their result now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+