RBI Office Attendant Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಆರ್‌ಬಿಐ ಆಫೀಸ್ ಅಟೆಂಡೆಂಟ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಆಫೀಸ್ ಅಟೆಂಡೆಂಟ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರ್‌ಬಿಐ ಒಟ್ಟು 841 ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಆರ್‌ಬಿಐ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Opportunities@RBI ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Current Vacancies ಕೆಳಗಿರುವ Call Letters ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Call Letter ಆಯ್ಕೆ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಭ್ಯರ್ಥಿಗಳು ನಿಮ್ಮ Registration No/Roll No ಮತ್ತು Password/DOB ನಮೂದಿಸಿ
ಸ್ಟೆಪ್ 6: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RBI released online exam admit card for office attendant posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+