RBI Grade B Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಗ್ರೇಡ್ ಬಿ ಹುದ್ದೆಗಳ ಫೇಸ್ I ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರ್‌ಬಿಐ 322 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಫೇಸ್ I ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಆರ್‌ಬಿಐ ಅಧಿಕಾರಿ ಗ್ರೇಡ್ ಬಿ ಹುದ್ದೆಗಳ ಫೇಸ್ I ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

 

ಆರ್‌ಬಿಐ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ careers ನ ಕೆಳಗಿರುವ Call Letter ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಫೇಸ್-I ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ಪಾಸ್‌ವರ್ಡ್ ಅನ್ನು ನಮೂದಿಸಿ

ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
RBI released Officer Gr B Phase I online exam admit card. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X