RBI Officer Gr B Result 2021: ಆರ್‌ಬಿಐ ಅಧಿಕಾರಿ ಹುದ್ದೆಗಳ ಫೇಸ್ II ಫಲಿತಾಂಶ ವೀಕ್ಷಿಸುವುದು ಹೇಗೆ ?

ಆರ್‌ಬಿಐ ಅಧಿಕಾರಿ ಗ್ರೇಡ್ ಬಿ ಹುದ್ದೆಗಳ ಫಲಿತಾಂಶ ಪ್ರಕಟ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಗ್ರೇಡ್ ಬಿ ಹುದ್ದೆಗಳ ಫೇಸ್ II ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಆರ್‌ಬಿಐ ಒಟ್ಟು 322 ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಫೇಸ್ I, II ಮತ್ತು III ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಫೇಸ್ II ಪರೀಕ್ಷೆಯನ್ನು ಏಪ್ರಿಲ್ 1,2021 ರಂದು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸಂದರ್ಶನ ಸುತ್ತಿಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ಫೇಸ್ II ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.rbi.org.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ Career ವಿಭಾಗಲ್ಲಿ Results ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು Result Link ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ Roll Number ಅನುಚಾರ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RBI released officer Gr B phase II exam results. Candidates can check result now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+