RBI Recruitment 2020: ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ವೈದ್ಯಕೀಯ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ನವೆಂಬರ್ 13,2020ರೊಳಗೆ ಅರ್ಜಿ ಸಲ್ಲಿಸಬಹುದು.

ಆರ್‌ಬಿಐ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಲೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
ರೀಜನಲ್ ಡೈರೆಕ್ಟರ್,
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ,
ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ವಿಭಾಗ,
6, ಸಂಸದ್ ಮಾರ್ಗ್,
ನವದೆಹಲಿ-110 001.

ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
RBI recruitment 2020 notification has been released for 2 medical consultant posts. Interested candidates can apply before November 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X