ಆರ್‌ಪಿಎಫ್ ಕಾನ್ಸ್‌ಟೇಬಲ್ (ಆನ್ಸಿಲ್ಲರಿ) ಸಿಬಿಟಿ ಹುದ್ದೆಗಳ ಕೀ ಉತ್ತರ ಪ್ರಕಟ

ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಇಲಾಖೆಯು ಕಾನ್ಸ್ಟೇಬಲ್ 798 ಹುದ್ದೆಗಳನ್ನು ಭರ್ತಿ ಮಾಡಲು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರವೇಶ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ಇದೀಗ ಪರೀಕ್ಷಾ ಸರಿ ಉತ್ತರಗಳನ್ನು (ಕೀ-ಉತ್ತರ) ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ಆರ್‌ಪಿಎಫ್ ಪರೀಕ್ಷಾ ಕೀ-ಉತ್ತರ ಪ್ರಕಟ

ಅಭ್ಯರ್ಥಿಗಳು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಕೀ ಉತ್ತರಗಳನ್ನು ವೀಕ್ಷಿಸಬಹುದಾಗಿದೆ. ವಿಷಯವಾರು ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಗೆ ಅನುಗುಣವಾಗಿ ಪರಿಶೀಲಿಸಲು ಸೂಚಿಸಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ನಿಮ್ಮಆಕ್ಷೇಪಣೆಯನ್ನು ಸಲ್ಲಿಸಬಹುದು.

ಕೀ ಉತ್ತರಗಳನ್ನು ಪಡೆಯುವ ವಿಧಾನ:

ಸ್ಟೆಪ್ 1: ಅಭ್ಯರ್ಥಿಗಳು ಆರ್‌ಪಿಎಫ್‌ನ ಅಧಿಕೃತ ವೆಬ್‌ಸೈಟ್‌ https://cpanc.rpfonlinereg.org/index.html
ಗೆ ಹೋಗಿ.
ಸ್ಟೆಪ್ 2: ಅಲ್ಲಿ ಕಾಣಿಸುವ "View Answer sheet" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ರೋಲ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನೀಡಿ ಲಾಗಿನ್ ಆಗಿ
ಸ್ಟೆಪ್ 4: ಅಭ್ಯರ್ಥಿಗಳು ಕೀ ಉತ್ತರವನ್ನು ವೀಕ್ಷಿಸಿ ಹಾಗೂ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೀ ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RPF Constable (Ancillary) CBT exam answet key released on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+