ಆರ್‌ಪಿಎಫ್ ಕಾನ್‌ಸ್ಟೇಬಲ್ (ಆನ್ಸಿಲ್ಲರಿ) ಹುದ್ದೆಗಳ ಪಿಇಟಿ ಮತ್ತು ಪಿಎಂಟಿ ಪ್ರವೇಶ ಪತ್ರ ಬಿಡುಗಡೆ

ಆರ್‌ಪಿಎಫ್ 798 ಕಾನ್‌ಸ್ಟೇಬಲ್ (ಆನ್ಸಿಲ್ಲರಿ) ಹುದ್ದೆಗಳಿಗೆ ನಡೆಸಲಾಗುವ ಪಿಇಟಿ / ಪಿಎಂಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪಿಇಟಿ / ಪಿಎಂಟಿ ಪ್ರವೇಶ ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನುಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಪಿಇಟಿ ಮತ್ತು ಪಿಎಂಟಿ  ಪ್ರವೇಶ ಪತ್ರ ಬಿಡುಗಡೆ

ಆರ್‌ಪಿಎಫ್ ಕಾನ್‌ಸ್ಟೇಬಲ್ ಹುದ್ದೆಗಳ ಪಿಇಟಿ / ಪಿಎಂಟಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಆರ್‌ಪಿಎಫ್ ನ ಅಧಿಕೃತ ವೆಬ್ ಸೈಟ್ https://cpanc.rpfonlinereg.org/index.html ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Call Letter For PET/PMT" ನ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ ಕೇಳಲಾಗಿರುವ ಆಯ್ಕೆಗಳ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ರಿಜಿಸ್ಟಾರ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ.ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RPF has released the PET / PMT admit cards for constable (ancillary) posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+