ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಎಸ್‌ಐ ಹಾಗೂ ಕಾಂಸ್ಟೇಬಲ್ ಪರೀಕ್ಷೆ ದಿನಾಂಕ ಪ್ರಕಟ

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಇದೀಗ ಫಸ್ಟ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದೆ. 9739 ಕಾಂಸ್ಟೇಬಲ್ ಮತ್ತು ಎಸ್‌ ಐ ಹುದ್ದೆಗಳಿಗೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿತ್ತು.

By Nishmitha Bekal

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಇದೀಗ ಫಸ್ಟ್ ಸ್ಟೇಜ್ ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದೆ. 9739 ಕಾಂಸ್ಟೇಬಲ್ ಮತ್ತು ಎಸ್‌ ಐ ಹುದ್ದೆಗಳಿಗೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿತ್ತು.

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಎಸ್‌ಐ ಹಾಗೂ ಕಾಂಸ್ಟೇಬಲ್ ಪರೀಕ್ಷೆ ದಿನಾಂಕ ಪ್ರಕಟ

ಕಾಂಸ್ಟೇಬಲ್ ಮತ್ತು ಎಸ್‌ ಐ ಹುದ್ದೆಗಳ ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯು ಡಿಸಂಬರ್ 19, 2018 ರಿಂದ ಪ್ರಾರಂಭವಾಗಲಿದೆ. ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಡಿಸಂಬರ್ 9, 2018 ರಿಂದ ಆಫೀಶಿಯಲ್ ವೆಬ್‌ಸೈಟ್‌ಗೆ ವಿಸಿಟ್ ಮಾಡಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸೆಂಟ್ರಲ್ ರಿಕ್ರ್ಯುಟ್ ಮೆಂಟ್ ಕಮಿಟಿ ಎಸ್‌ಐ ಹಾಗೂ ಕಾಂಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ರೋಲ್ ನಂಬರ್ ನೀಡಿರುತ್ತದೆ. ನವಂಬರ್ 16 ರಂದು ಈ-ಮೇಲ್ ಮೂಲಕ ಅಭ್ಯರ್ಥಿಗಳಿಗೆ ಪರೀಕ್ಷೆ ಕುರಿತು ಮಾಹಿತಿ ನೀಡಲಾಗುತ್ತದೆ. ನಂತರ ಪರೀಕ್ಷೆ ಕುರಿತ್ತಂತೆ ಅಭ್ಯರ್ಥಿಗಳು ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ ಕಂಪ್ಲೀಟ್ ಮಾಹಿತಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ನೇಮಕಾತಿ ಹುದ್ದೆಯ ಪ್ರಮುಖ ದಿನಾಂಕಗಳು:

ಆಫೀಶಿಯಲ್ ನೋಟಿಫಿಕೇಶನ್ ಪ್ರಕಟ ಮೇ.31, 2018
ಆನ್‌ಲೈನ್ ಅರ್ಜಿ ಭರ್ತಿ ಪ್ರಕ್ರಿಯೆ ಆರಂಭ ಜೂನ್ 1, 2018
ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜೂನ್ 30, 2018
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಜುಲೈ 2, 2018
ಆಫ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಜುಲೈ 5, 2018
RPF ಅಡ್ಮಿಟ್ ಕಾರ್ಡ್ ರಿಲೀಸ್ ದಿನಾಂಕ ಡಿಸಂಬರ್ 9, 2018
RPF ಪರೀಕ್ಷೆ ಪ್ರಾರಂಭ ಡಿಸಂಬರ್ 19, 2018
RPF ಫಲಿತಾಂಶ ದಿನಾಂಕ ಇನ್ನೂ ನಿಗಧಿಯಾಗಿಲ್ಲ

More News  

For Quick Alerts
ALLOW NOTIFICATIONS  
For Daily Alerts

English summary
Railway Protection Force (RPF) has released exam dates for SI and Constable Posts. RPF has released the test date for first stage Computer Based Test.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+