ರೈಲ್ವೆ ನೇಮಕಾತಿ ಬೋರ್ಡ್ (ಆರ್‌ಆರ್‌ಬಿ) ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳ ನೇಮಕಾತಿಯ
ಡಾಕ್ಯುಮೆಂಟ್ ಪರಿಶೀಲನೆ ಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಆರ್‌ಆರ್‌ಬಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಡಾಕ್ಯುಮೆಂಟ್ ಪರಿಶೀಲನೆ ಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆರ್‌ಆರ್‌ಬಿಯು ಒಟ್ಟು 1,923 ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 2,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಿದ್ದು, ಈಗಾಗಲೇ ಪರೀಕ್ಷಾ ಕೀ-ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಇದೀಗಡಾಕ್ಯುಮೆಂಟ್ ಪರಿಶೀಲನೆ ಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು,ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
RRB 2019 released DV admit card for paramedical staff posts.Candidates can download now.
Story first published: Friday, September 13, 2019, 11:51 [IST]


Click it and Unblock the Notifications











