ಆರ್‌ಆರ್‌ಬಿ ನೇಮಕಾತಿ 2019: ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಆರ್‌ಆರ್‌ಬಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಗಿದೆ.

 ಆರ್‌ಆರ್‌ಬಿ ನೇಮಕಾತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಈ ಮುಂಚೆ ಅರ್ಜಿ ಸಲ್ಲಿಸಲು ಮಾರ್ಚ್ 8,2019 ರಿಂದ ದಿನಾಂಕ 7,4,2019 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಅಭ್ಯರ್ಥಿಗಳು ಏಪ್ರಿಲ್ 22,2019 ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಶುಲ್ಕ ಪಾವತಿಸಲು 28-4-2019 ರವರೆಗೆ ಕಾಲವಕಾಶ ನೀಡಲಾಗಿರುತ್ತದೆ. ಒಟ್ಟಾರೆ ಸಂಪೂರ್ಣ ಪ್ರಕ್ರಿಯೆಯೊಂದಿಗೆ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆರ್‌ಆರ್‌ಬಿ ನೇಮಕಾತಿ ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್ http://www.rrcb.gov.in/rrbs.html ಗೆ ಹೋಗಿ
ಸ್ಟೆಪ್ 2: ನೀವು ಮೊದಲ ಬಾರಿ ರಿಜಿಸ್ಟರ್ ಮಾಡುತ್ತಿದ್ದಲ್ಲಿ " ನ್ಯೂ ರಿಜಿಸ್ಟ್ರೇಶನ್" ಗೆ ಹೋಗಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಎಲ್ಲಾ ಪ್ರೊಸೆಸ್ ಮುಗಿದ ಬಳಿಕ submit button ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಗಳು ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸಲು ನೀಡಲಾಗಿರುವ ಅವಧಿ ವಿಸ್ತರಣೆಯ ಬಗೆಗಿನ ವಿವರವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RRB has extended the dates to 22nd april 2019 to apply for 1665 ministerial and isolated posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+